ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ-ಕೊಲೆ ಮಾಡಿದ ಆರೋಪಿಯ ವಿರುದ್ಧ ಎನ್ಕೌಂಟರ್ ನಡೆಯಬೇಕು ಎಂದ ತೆಲಂಗಾಣ ಸಚಿವ
ಹೈದರಾಬಾದ್: ಹೈದರಾಬಾದ್ ಅತ್ಯಾಚಾರ ಪ್ರಕರಣದ ( Hyderabad rape case) ಆರೋಪಿಗಳನ್ನು “ಎನ್‌ಕೌಂಟರ್ ನಡೆಸಿ ಕೊಲ್ಲಲಾಗುವುದು” ಎಂದು ತೆಲಂಗಾಣ ಕಾರ್ಮಿಕ ಸಚಿವ ಮಲ್ಲಾ ರೆಡ್ಡಿ ಹೇಳಿರುವುದು ವಿಡಿಯೊದಲ್ಲಿ ಸೆರೆಯಾಗಿದೆ. ಹೈದರಾಬಾದಿನ ಸೈದಾಬಾದ್ ನಲ್ಲಿ 6 ವರ್ಷದ ಬಾಲಕಿ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಕುರಿತು ಕೇಳಿದಾಗ, “ನಾವು ಆರೋಪಿಗಳನ್ನು ಖಂಡಿತವಾಗಿಯೂ ಬಂಧಿಸುತ್ತೇವೆ ಮತ್ತು … Continued