27 ಬಾರಿ ಇರಿತ..‘ಬಾಬು’ ಎಂಬ ಕೊನೆಯ ಪದ: ಪ್ರಾಂಶುಪಾಲೆಯ ಕೊಲೆ ಪ್ರಕರಣ ಭೇದಿಸಿದ ಪೊಲೀಸರು ; ಇಬ್ಬರು ವಿದ್ಯಾರ್ಥಿಗಳ ಬಂಧನ
ಹೈದರಾಬಾದ್ : ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ 48 ವರ್ಷದ ಶಾಲಾ ಪ್ರಾಂಶುಪಾಲೆ ಹಾಗೂ ನಿರ್ದೇಶಕಿಯ ಭೀಕರ ಹತ್ಯೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಹಣ ಮತ್ತು ಐಷಾರಾಮಿ ಜೀವನ ನಡೆಸುವ ಆಸೆಯಿಂದ ಕೊಲೆಗೆ ಸಂಚು ರೂಪಿಸಿದ್ದರೆನ್ನಲಾದ 10ನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ. ಕೊಂಡಮಲ್ಲೇಪಲ್ಲಿಯ ನಾಗಾರ್ಜುನ ಪಬ್ಲಿಕ್ ಸ್ಕೂಲ್ನ ಪ್ರಾಂಶುಪಾಲೆ ಹಾಗೂ ನಿರ್ದೇಶಕಿ ಕಲ್ಲು ರೂಪಾ ರೆಡ್ಡಿ … Continued