ನೀಟ್ 2026 ಮರುಪರೀಕ್ಷೆ ; ಟೆಲಿಗ್ರಾಂ ತಾತ್ಕಾಲಿಕ ನಿರ್ಬಂಧ : ಕೇಂದ್ರದ ನಿರ್ಧಾರ ಎತ್ತಿ ಹಿಡಿದ ದೆಹಲಿ ಹೈಕೋರ್ಟ್
ನವದೆಹಲಿ : 2026ರ ನೀಟ್ (NEET-UG) ಮರುಪರೀಕ್ಷೆಗೂ ಮುನ್ನ ಪ್ರಶ್ನೆಪತ್ರಿಕೆ ಸೋರಿಕೆ ಕುರಿತು ತಪ್ಪುಮಾಹಿತಿ ಹರಡುವುದನ್ನು ತಡೆಯುವ ಉದ್ದೇಶದಿಂದ ಕೇಂದ್ರ ಸರ್ಕಾರ ಟೆಲಿಗ್ರಾಂ ಮೆಸೆಜಿಂಗ್ ಪ್ಲಾಟ್‌ಫಾರ್ಮ್ (messaging platform) ಜೂನ್ 22ರವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಿರುವ ಕ್ರಮವನ್ನುಪ್ರಶ್ನಿಸಿ ಟೆಲಿಗ್ರಾಂ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದೆ. ನ್ಯಾಯಮೂರ್ತಿ ತೇಜಸ್ ಕಾರಿಯಾ ಅವರು ತೀರ್ಪು ಪ್ರಕಟಿಸಿ, ಮಾಹಿತಿ ತಂತ್ರಜ್ಞಾನ ಕಾಯ್ದೆಯ … Continued