ಪ್ರಧಾನಿ ಮೋದಿಗೆ ಕರೆ ಮಾಡಿದ ಅಮೆರಿಕ ಅಧ್ಯಕ್ಷ ಟ್ರಂಪ್: ಹಾರ್ಮುಜ್ ಜಲಸಂಧಿ-ದ್ವಿಪಕ್ಷೀಯ ಸಹಕಾರದ ಕುರಿತು ಚರ್ಚೆ
ನವದೆಹಲಿ: ಇರಾನ್ ಮತ್ತು ಅಮೆರಿಕದ ನಡುವೆ ತಾತ್ಕಾಲಿಕ ಕದನ ವಿರಾಮ ಒಪ್ಪಂದ ಏರ್ಪಟ್ಟ ನಂತರ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಮೊದಲ ಬಾರಿಗೆ ದೂರವಾಣಿ ಮೂಲಕ ಸುದೀರ್ಘ ಮಾತುಕತೆ ನಡೆಸಿದ್ದಾರೆ. ಸುಮಾರು 40 ನಿಮಿಷಗಳ ಕಾಲ ನಡೆದ ಈ ಸಂಭಾಷಣೆಯಲ್ಲಿ ಪಶ್ಚಿಮ ಏಷ್ಯಾದ ಪ್ರಸ್ತುತ ಸ್ಥಿತಿಗತಿ ಮತ್ತು ಭಾರತ-ಅಮೆರಿಕ … Continued