ಅರ್ಧಕ್ಕಿಂತ ಹೆಚ್ಚು ಕೊರೊನಾ ಪ್ರಕರಣಗಳು ವರದಿಯಾಗದಂತೆ ಮುಚ್ಚಿಟ್ಟ ತೆಲಂಗಾಣ ಸರ್ಕಾರ..?
ಹೈದರಾಬಾದ್: ತೆಲಂಗಾಣದಲ್ಲಿ ಪತ್ತೆಯಾಗುತ್ತಿರುವ ಕೊರೊನಾ ಸೋಂಕಿತರ ಸಂಖ್ಯೆ ಹಾಗೂ ಸರ್ಕಾರ ಮಾಧ್ಯಮಕ್ಕೆ ನೀಡುತ್ತಿರುವ ಮಾಹಿತಿಯಲ್ಲಿ ಸಾಕಷ್ಟು ವ್ಯತ್ಯಾಸಗಳಿವೆ ಎಂದು ಆರೋಪಿಸಲಾಗುತ್ತಿದೆ. ತೆಲಂಗಾಣ ಸರ್ಕಾರ ಮಾಧ್ಯಮಕ್ಕೆ ನೀಡಿರುವ ಸಂಖ್ಯೆಗಿಂತ ಎರಡು ಪಟ್ಟು ಪ್ರಕರಣಗಳು ಪತ್ತೆಯಾಗುತ್ತಿವೆ, ಜಿಲ್ಲಾ ಆರೋಗ್ಯಾಧಿಕಾರಿಗಳು ನೀಡಿರುವ ವರದಿ ಸಂಖ್ಯೆಯನ್ನು ಸರ್ಕಾರವು ಮಾಧ್ಯಮಗಳಿಗೆ ನೀಡುವ ಮುನ್ನ ಕಡಿತಗೊಳಿಸಲಾಗುತ್ತಿದೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ. ಇಂಡಿಯನ್ … Continued