750ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಹಿರಿಯ ನಟ ಕೋಟಾ ಶ್ರೀನಿವಾಸ ರಾವ್ ನಿಧನ
ಹೈದರಾಬಾದ್ : ಟಾಲಿವುಡ್ ಚಿತ್ರರಂಗದ ಖ್ಯಾತ ನಟ ಕೋಟಾ ಶ್ರೀನಿವಾಸ ರಾವ್ (kota srinivasa rao) ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ನಟ ಕೋಟಾ ಶ್ರೀನಿವಾಸ ರಾವ್ ಹೈದರಾಬಾದ್‌ನಲ್ಲಿರುವ ತಮ್ಮ ಮನೆಯಲ್ಲಿ ಬೆಳಗಿನ ಜಾವ 4 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. ಅವರಿಗೆ 83 ವರ್ಷ ವಯಸ್ಸಾಗಿತ್ತು. ಕೋಟ ಶ್ರೀನಿವಾಸ ರಾವ್ ಅವರು ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. … Continued