ವೀಡಿಯೊ…| ಸಂಕ್ರಾಂತಿ ಹಬ್ಬದಲ್ಲಿ ಒಬ್ಬ ಅತಿಥಿಗಾಗಿ 158 ಬಗೆಯ ಭಕ್ಷ್ಯಗಳನ್ನು ತಯಾರಿಸಿದ ಕುಟುಂಬ…!

ತೆನಾಲಿ: ಭಾರತೀಯ ಸಂಪ್ರದಾಯದಲ್ಲಿ ಅಳಿಯನಿಗೆ ನೀಡುವ ಗೌರವವೇ ವಿಶಿಷ್ಟವಾದುದು. ಆದರೆ ಆಂಧ್ರಪ್ರದೇಶದ ತೆನಾಲಿಯ ಕುಟುಂಬವೊಂದು ಈ ಗೌರವವನ್ನು ಮುಂದಿನ ಹಂತಕ್ಕೆ ಕೊಂಡೊಯ್ದು ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ. ಈ ವರ್ಷದ ಸಂಕ್ರಾಂತಿ ಹಬ್ಬದ ಸಂಭ್ರಮಕ್ಕಾಗಿ ತನ್ನ ಅಳಿಯನಿಗೆ ಬರೋಬ್ಬರಿ 158 ಬಗೆಯ ಖಾದ್ಯಗಳನ್ನು ತಯಾರಿಸುವ ಮೂಲಕ ಈ ಕುಟುಂಬ ಸುದ್ದಿಯಾಗಿದೆ. ಈ ವರ್ಷದ ಸಂಕ್ರಾಂತಿ ಆಚರಣೆಯನ್ನು ಗುರುತಿಸಲು … Continued

ಪೊಲೀಸರು ಮೂವರನ್ನು ರಸ್ತೆಯಲ್ಲಿ ಕೂಡ್ರಿಸಿ ಲಾಠಿಯಿಂದ ಥಳಿಸುತ್ತಿರುವ ವೀಡಿಯೊ ವೈರಲ್ ; ಪೊಲೀಸ್‌ ಅಮಾನತು

ಆಂಧ್ರಪ್ರದೇಶದ (Andhra Pradesh) ಗುಂಟೂರು ಜಿಲ್ಲೆಯ ಐತಾನಗರದಲ್ಲಿ ಕಾನ್‌ಸ್ಟೆಬಲ್ ಚಿರಂಜೀವಿ ಮೇಲೆ ಹಲ್ಲೆ ಮಾಡಿದ್ದಕ್ಕಾಗಿ ಪೊಲೀಸರು ಮೂವರಿಗೆ ನಡು ರಸ್ತೆಯಲ್ಲಿ ಸಾರ್ವಜನಿಕವಾಗಿ ಲಾಠಿಯಿಂದ ಮನಸೋ ಇಚ್ಛೆ ಥಳಿಸಿದ್ದಾರೆ. ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ, ಪೊಲೀಸರು ಸಾರ್ವಜನಿಕವಾಗಿ ಆರೋಪಿಗಳಿಗೆ ಲಾಠಿಯಿಂದ ಹೊಡೆದು ಶಿಕ್ಷೆ ನೀಡಿರುವ ವೀಡಿಯೊ ವೈರಲ್‌ ಆದ ನಂತರ ಇದು ವಿವಾದಕ್ಕೆ ಕಾರಣವಾಗಿದ್ದು, ಅದಕ್ಕೆ … Continued