ಮುಂಬೈ ರಸ್ತೆಗಳಲ್ಲಿ ಭಿಕ್ಷೆ ಬೇಡಿದ ಮಹಾರಾಷ್ಟ್ರದ ಅತ್ಯಂತ ಶ್ರೀಮಂತ ಶಾಸಕ ; ₹3,383 ಕೋಟಿ ಒಡೆಯ ಭಿಕ್ಷಕನಾಗಿದ್ದು ಹೇಗೆ?
ಮುಂಬೈ: ಸುಮಾರು ₹3,400 ಕೋಟಿ ಆಸ್ತಿ ಹೊಂದಿರುವ ಮಹಾರಾಷ್ಟ್ರದ ಅತ್ಯಂತ ಶ್ರೀಮಂತ ಶಾಸಕ ಎಂದೇ ಗುರುತಿಸಿಕೊಂಡಿರುವ ಪರಾಗ್ ಶಾ ಅವರು ಮುಂಬೈನ ಘಾಟ್ಕೋಪರ್ ಬೀದಿಗಳಲ್ಲಿ ಭಿಕ್ಷೆ ಬೇಡಿರುವ ಘಟನೆ ಇದೀಗ ಭಾರಿ ಚರ್ಚೆಗೆ ಕಾರಣವಾಗಿದೆ. ಭಿಕ್ಷುಕನಾಗಿ ರಸ್ತೆಯಲ್ಲಿ ಅಲೆದಾಡುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮುಂಬೈನ ಘಾಟ್ಕೋಪರ್ ಈಸ್ಟ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕರಾಗಿರುವ ಪರಾಗ್ … Continued