ಯಕ್ಷಗಾನದ ಮೇರು ಕಲಾವಿದ ಗೋವಿಂದ ಭಟ್ ಇನ್ನಿಲ್ಲ
ಮಂಗಳೂರು : ತೆಂಕುತಿಟ್ಟು ಶೈಲಿಯ ಹಿರಿಯ ಯಕ್ಷಗಾನ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ (85) ಅವರು ವಿಧಿವಶರಾಗಿದ್ದಾರೆ. ಶುಕ್ರವಾರ ರಾತ್ರಿ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಹೆದ್ದೂರಿನ ತಮ್ಮ ಪುತ್ರನ ನಿವಾಸದಲ್ಲಿ ನಿಧನರಾಗಿದ್ದಾರೆ. ಏಳು ದಶಕಗಳ ಕಾಲ ರಂಗಸ್ಥಳವನ್ನೇ ಉಸಿರಾಗಿಸಿಕೊಂಡಿದ್ದ ಅದ್ವಿತೀಯ ಕಲಾವಿದ ಸೂರಿಕುಮೇರು ಕೆ. ಗೋವಿಂದ ಭಟ್ ಅವರು ಯಕ್ಷಗಾನದ ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು … Continued