ಯಕ್ಷಗಾನದ ಖ್ಯಾತ ಭಾಗವತ ದಿನೇಶ ಅಮ್ಮಣ್ಣಾಯ ನಿಧನ
ಮಂಗಳೂರು: ಯಕ್ಷಗಾನದ ತೆಂಕುತಿಟ್ಟಿನ ಹಿರಿಯ ಭಾಗವತ ದಿನೇಶ ಅಮ್ಮಣ್ಣಾಯ(65) ಅವರು ಇಂದು, ಗುರುವಾರ (ಅಕ್ಟೋಬರ್ ೧೬) ವಿಧಿವಶರಾಗಿದ್ದಾರೆ. ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬೆಳ್ತಂಗಡಿಯ ಅರಸಿನಮಕ್ಕಿಯ ಸ್ವಗೃಹದಲ್ಲಿ ಗುರುವಾರ ಕೊನೆಯುಸಿರೆಳೆದಿದ್ದಾರೆ. ತೆಂಕುತಿಟ್ಟು ಯಕ್ಷಗಾನ (Yakshagana) ಪರಂಪರೆಯ ಹಿರಿಯ ಭಾಗವತರಾಗಿ ನಾಲ್ಕು ದಶಕಕ್ಕೂ ಹೆಚ್ಚು ಕಾಲ ಕಲಾ ಸೇವೆ ಸಲ್ಲಿಸಿದ್ದ ಅಮ್ಮಣ್ಣಾಯ ಅವರು ‘ರಸರಾಗ … Continued