ಯಕ್ಷಗಾನದ ಮೇರು ಭಾಗವತ ಬಲಿಪ ನಾರಾಯಣ ಭಾಗವತರು ಇನ್ನಿಲ್ಲ
ಮಂಗಳೂರು: ಯಕ್ಷಗಾನದ ತೆಂಕುತಿಟ್ಟಿನ ಮೇರು ಭಾಗವತ ಬಲಿಪ ನಾರಾಯಣ ಭಾಗವತ ಅವರು ಇಂದು, ಗುರುವಾರ ನಿಧನರಾಗಿದ್ದಾರೆ. ಅವರಿಗೆ ೮೫ ವರ್ಷ ವಯಸ್ಸಾಗಿತ್ತು. ಬಲಿಪ ನಾರಾಯಣ ಭಾಗವತರು ಮೂಲತಃ ಕಾಸರಗೋಡು ಜಿಲ್ಲೆಯ ಪಡ್ರೆ ಗ್ರಾಮದವರು. ಇವರ ತಂದೆ ಬಲಿಪ ಮಾಧವ ಭಟ್ ಮತ್ತು ತಾಯಿ ಸರಸ್ವತಿ. ಅವರು ತಮ್ಮ ಅಜ್ಜ ದಿ.ಬಲಿಪ ನಾರಾಯಣ ಭಾಗವತರಿಂದ ಭಾಗವತಿಕೆ ಕಲಿತು … Continued