ಫ್ರೆಂಚ್ ಓಪನ್ 2023 : ಮಹಿಳಾ ಸಿಂಗಲ್ಸ್ ಪ್ರಶಸ್ತಿ ಗೆದ್ದ ಇಗಾ ಸ್ವಿಯಾಟೆಕ್

ಪ್ಯಾರಿಸ್‌: ಶನಿವಾರ ನಡೆದ 2023 ರ ಮಹಿಳಾ ಸಿಂಗಲ್ಸ್ ಫೈನಲ್‌ನಲ್ಲಿ ಶ್ರೇಯಾಂಕ ರಹಿತ ಕರೋಲಿನಾ ಮುಚೋವಾ ಅವರನ್ನು ಸೋಲಿಸುವ ಮೂಲಕ ವಿಶ್ವದ ನಂಬರ್ ಒನ್ ಆಟಗಾರ್ತಿ ಹಾಗೂ ಹಾಲಿ ಚಾಂಪಿಯನ್‌ ಇಗಾ ಸ್ವಿಯಾಟೆಕ್ ತನ್ನ ಫ್ರೆಂಚ್‌ ಓಪನ್‌ ಟೆನಿಸ್‌ನ ರೋಲ್ಯಾಂಡ್ ಗ್ಯಾರೋಸ್ ಕಿರೀಟವನ್ನು ಮತ್ತೆ ಗೆದ್ದಿದ್ದಾರೆ. 22 ವರ್ಷದ ಸ್ವಿಯಾಟೆಕ್ ಅವರು ಜೆಕ್ ಗಣರಾಜ್ಯದ ಮುಚೋವಾ … Continued