ವಿದ್ಯಾರ್ಥಿಗಳ ಗಮನಕ್ಕೆ….ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: ಮಾರ್ಚ್ 2023ರಲ್ಲಿ ನಡೆಯಲಿರುವಂತ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ (Second PUC Annual Examination 2023 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪದವಿ ಪೂರ್ವ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಈ ಸಂಬಂಧ ಮಾಹಿತಿ ಬಿಡುಗಡೆ ಮಾಡಿದ್ದಾರೆ. 2023ರಲ್ಲಿ ನಡೆಲಿರುವ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯನ್ನು ಮಾರ್ಚ್ 10ರಿಂದ ಮಾರ್ಚ್ … Continued