ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ
ಬೆಂಗಳೂರು: 2026ರ ಎಸ್.ಎಸ್.ಎಲ್.ಸಿ ಮತ್ತು ದ್ವಿತೀಯ ಪಿ.ಯು.ಸಿ ಪರೀಕ್ಷೆ-1 ಮತ್ತು 2ರ ತಾತ್ಕಾಲಿಕ ವೇಳಾಪಟ್ಟಿಗಳನ್ನು (SSLC, PUC Exam) ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಪ್ರಕಟಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ತಾತ್ಕಾಲಿಕ ವೇಳಾಪಟ್ಟಿ ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆ.28ರಿಂದ ಮಾ.17ರವರೆಗೆ ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆ-2, ಏ.25ರಿಂದ ಮೇ 9ರವರೆಗೆ ನಡೆಯಲಿದೆ.ದ್ವಿತೀಯ … Continued