ಭಯಾನಕ ವೀಡಿಯೊ…| ಮನೆಗೆ ಹಿಂದಿರುಗುತ್ತಿದ್ದ ಶಾಲಾ ಬಾಲಕಿ ಮೇಲೆ ಪದೇಪದೇ ದಾಳಿ ಮಾಡಿದ ಹಸು : ಬೊಬ್ಬೆ ಹೊಡೆದ್ರೂ ಬಿಡದ ಆಕಳು

ಚೆನ್ನೈನಲ್ಲಿ ನಡೆದ ಭಯಾನಕ ಘಟನೆಯೊಂದರಲ್ಲಿ ಶಾಲಾ ಬಾಲಕಿಯೊಬ್ಬಳು ತನ್ನ ತಾಯಿ ಮತ್ತು ಕಿರಿಯ ಸಹೋದರನೊಂದಿಗೆ ಶಾಲೆಯಿಂದ ಮನೆಗೆ ಹೋಗುತ್ತಿದ್ದಾಗ ಹಸುವೊಂದು ಅಮಾನುಷವಾಗಿ ದಾಳಿ ಮಾಡಿದೆ. ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿರುವ ಘಟನೆಯ ಭಯಾನಕ ವೀಡಿಯೊ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಆಗಸ್ಟ್ 9 ರಂದು ಈ ಘಟನೆ ಚೆನ್ನೈನ ಎಂಎಂಡಿಎ ಕಾಲೋನಿಯಲ್ಲಿ ನಡೆದಿದೆ ಎಂದು ವರದಿಯಾಗಿದೆ. ಎರಡು … Continued