ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ ದೆಹಲಿ ಪೊಲೀಸರು
ನವದೆಹಲಿ: ಭಯೋತ್ಪಾದನಾ ಚಟುವಟಿಕೆಗಳಿಗೆ ಸಂಚು ರೂಪಿಸಿದ್ದ ನಾಲ್ವರು “ಕಟ್ಟರ್ ಪಂಥೀಯ” ವ್ಯಕ್ತಿಗಳನ್ನು ದೆಹಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಬಂಧಿತರು ಮಹಾರಾಷ್ಟ್ರ, ಒಡಿಶಾ ಮತ್ತು ಬಿಹಾರ ರಾಜ್ಯಗಳಿಗೆ ಸೇರಿದವರಾಗಿದ್ದು, ಜನನಿಬಿಡ ಪ್ರದೇಶಗಳಲ್ಲಿ ದಾಳಿ ನಡೆಸಲು ಸ್ಕೆಚ್ ಹಾಕಿದ್ದರು ಎಂದು ತಿಳಿದುಬಂದಿದೆ. ದೆಹಲಿ ಪೊಲೀಸ್ನ ವಿಶೇಷ ದಳ (Special Cell) ಈ ಕಾರ್ಯಾಚರಣೆಯನ್ನು ನಡೆಸಿದ್ದು, ಬಂಧಿತರನ್ನು ಮೊಸೈಬ್ ಅಹ್ಮದ್, … Continued