ಭಯೋತ್ಪಾದಕರಿಗೆ ಹಣಕಾಸು ನೆರವು ನೀಡಿದ ಪ್ರಕರಣ; ಎಂಜಿನಿಯರ್ ರಶೀದ್ ಜಾಮೀನು ಅರ್ಜಿ ವಜಾ

ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದ ಲೋಕಸಭಾ ಸಂಸದ ಎಂಜಿನಿಯರ್ ರಶೀದ್ (Engineer Rashid) ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಎಂಜಿನಿಯರ್ ರಶೀದ್ ಎಂದೇ 2017ರ ಭಯೋತ್ಪಾದನೆಗೆ ಹಣಕಾಸು ನೆರವು ಪ್ರಕರಣದಲ್ಲಿ 2019 ರಿಂದ ತಿಹಾರ್‌ ಜೈಲಿನಲ್ಲಿದ್ದಾನೆ. 2017ರಲ್ಲಿ ಭಯೋತ್ಪಾದಕ ಸಂಘಟನೆಗಳಿಗೆ ಹಣಕಾಸಿನ … Continued

ಭಯೋತ್ಪಾದನೆಗೆ ಧನ ಸಹಾಯ ಪ್ರಕರಣ: ಕಾಶ್ಮೀರದ ಹಲವೆಡೆ ಎನ್‌ಐಎ ದಾಳಿ

ಶ್ರೀನಗರ: ದಾರುಲ್ ಉಲೂಮ್ ರಹೀಮಿಯಾ ಬಂಡಿಪೋರಾ, ಮೌಲಾನಾ ರೆಹಮತುಲ್ಲಾ ಖಾಸ್ಮಿ ಅವರ ನಿವಾಸ ಸೇರಿದಂತೆ ಜಮ್ಮು ಮತ್ತು ಕಾಶ್ಮೀರದ ವಿವಿಧೆಡೆ ರಾಷ್ಟ್ರೀಯ ತನಿಖಾ ಸಂಸ್ಥೆ ಮಂಗಳವಾರ ದಾಳಿ ನಡೆಸಿದೆ. ಪೂಂಚ್, ರಾಜೌರಿ, ಪುಲ್ವಾಮಾ, ಶೋಪಿಯಾನ್, ಶ್ರೀನಗರ, ಬುದ್ಗಾಮ್ ಮತ್ತು ಬಂಡಿಪೋರಾ ಜಿಲ್ಲೆಗಳಲ್ಲಿ ಎನ್‌ಐಎಯು ಪೊಲೀಸರು ಮತ್ತು ಅರೆಸೈನಿಕ ಸಿಬ್ಬಂದಿ ನೆರವಿನೊಂದಿಗೆ ದಾಳಿ ನಡೆಸಿದೆ ಎಂದು ಅಧಿಕಾರಿಯೊಬ್ಬರು … Continued