ಕಾಶ್ಮೀರ ಕಣಿವೆಯ ಆರೆಸ್ಸೆಸ್‌ ನಾಯಕರಿಗೆ ಬೆದರಿಕೆ, ಹಿಟ್‌ಲಿಸ್ಟ್‌ ಬಿಡುಗಡೆ ಮಾಡಿದ ಉಗ್ರ ಸಂಘಟನೆ

ನವದೆಹಲಿ : ಜಮ್ಮು ಮತ್ತು ಕಾಶ್ಮೀರದಲ್ಲಿ ಹಲವಾರು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಸದಸ್ಯರ ವಿರುದ್ಧ ಭಯೋತ್ಪಾದಕ ಸಂಘಟನೆ “ದಿ ರೆಸಿಸ್ಟೆನ್ಸ್ ಫ್ರಂಟ್” ನಿಂದ ಬೆದರಿಕೆ ಹಾಕಿದೆ ಎಂದು ವರದಿಯಾಗಿದೆ. ಈ ಭಯೋತ್ಪಾದಲ ಗುಂಪು ಪಾಕಿಸ್ತಾನದಲ್ಲಿ ನೆಲೆ ಹೊಂದಿರುವ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೈಬಾದ ಪ್ರಾಕ್ಸಿ ಸಂಘಟನೆಯಾಗಿದೆ. ಪಟ್ಟಿಯಲ್ಲಿರುವ 30 ಆರೆಸ್ಸೆಸ್ ನಾಯಕರು ಕಾಶ್ಮೀರ ಭಯೋತ್ಪಾದಕ ಸಂಘಟನೆಯ … Continued