ಭೀಕರ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದ ‘ಐಎಸ್‌ಐ’ ಬೆಂಬಲಿತ ಉಗ್ರ ಜಾಲ ಭೇದಿಸಿದ ಪೊಲೀಸರು : 7 ಮಂದಿ ಕುಖ್ಯಾತರ ಬಂಧನ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಹಾಗೂ ಸುತ್ತಮುತ್ತಲಿನ ಎನ್‌ಸಿಆರ್ (ರಾಷ್ಟ್ರೀಯ ರಾಜಧಾನಿ ವಲಯ) ಪ್ರದೇಶದಲ್ಲಿ ಭೀಕರ ಭಯೋತ್ಪಾದನಾ ದಾಳಿ ನಡೆಸಲು ಪಾಕಿಸ್ತಾನದ ಗುಪ್ತಚರ ಸಂಸ್ಥೆ ‘ಐಎಸ್‌ಐ’ (ISI) ಬೆಂಬಲದೊಂದಿಗೆ ರೂಪಿಸಲಾಗಿದ್ದ ಬೃಹತ್ ಅಂತಾರಾಷ್ಟ್ರೀಯ ಉಗ್ರ-ಅಪರಾಧ ಜಾಲವನ್ನು ದೆಹಲಿ ಪೊಲೀಸರು ಯಶಸ್ವಿಯಾಗಿ ಭೇದಿಸಿದ್ದಾರೆ. ಪಾಕಿಸ್ತಾನದಲ್ಲಿ ತಲೆಮರೆಸಿಕೊಂಡಿರುವ ಗ್ಯಾಂಗ್‌ಸ್ಟರ್ ಕಮ್ ಉಗ್ರ ಶಹಜಾದ್ ಭಟ್ಟಿ ಮತ್ತು ಆತನ ಸಹಚರ … Continued