ಪ್ರಧಾನಿ ಮೋದಿ ವಿರುದ್ಧ ‘ಭಯೋತ್ಪಾದಕ’ ಪದ ಬಳಕೆ: ಕಾಂಗ್ರೆಸ್ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗದಿಂದ ನೋಟಿಸ್
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ‘ಭಯೋತ್ಪಾದಕ’ ಎಂಬ ಪದವನ್ನು ಬಳಸಿದ ಆರೋಪದ ಮೇಲೆ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇಂದ್ರ ಚುನಾವಣಾ ಆಯೋಗವು ಬುಧವಾರ ನೋಟಿಸ್ ಜಾರಿ ಮಾಡಿದೆ. ತಮಿಳುನಾಡಿನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಖರ್ಗೆ, ಎಐಎಡಿಎಂಕೆ (AIADMK) ಪಕ್ಷವು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುತ್ತಿರುವುದನ್ನು ಟೀಕಿಸುವ ಸಂದರ್ಭದಲ್ಲಿ ಈ ವಿವಾದಾತ್ಮಕ … Continued