ಸೇನೆ ಬರ್ಲಿ ನೋಡ್ಕೊಳ್ತೇನೆ..; ಎನ್‌ಕೌಂಟರಿನಲ್ಲಿ ಸಾಯುವ ಸ್ವಲ್ಪ ಮೊದಲು ತಾಯಿ ಜೊತೆ ಭಯೋತ್ಪಾದಕ ವೀಡಿಯೊ ಕರೆಯಲ್ಲಿ ಮಾತನಾಡಿದ ದೃಶ್ಯ ವೈರಲ್…
ಜೈಶ್-ಎ-ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಅಮೀರ್ ನಜೀರ್ ವಾನಿ ಮತ್ತು ಆತನ ತಾಯಿಯ ನಡುವಿನ ಮಾತುಕತೆಯನ್ನು ತೋರಿಸುವ ವೀಡಿಯೊ ಕ್ಲಿಪ್ ಹೊರಬಿದ್ದಿದೆ. ಮಾತುಕತೆಯ ಸಮಯದಲ್ಲಿ ತಾಯಿ ತನ್ನ ಮಗನಿಗೆ ಭದ್ರತಾ ಪಡೆಗಳಿಗೆ ಶರಣಾಗುವಂತೆ ಬೇಡಿಕೊಂಡಿದ್ದಾಳೆ. ಗುರುವಾರ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತನಾಗುವ ಸ್ವಲ್ಪ ಸಮಯದ ಮೊದಲು ವೀಡಿಯೊ ಕರೆ ಮೂಲಕ … Continued