ಕಾಶ್ಮೀರಿ ಪಂಡಿತ ರಾಹುಲ್ ಭಟ್ ಕೊಂದಿದ್ದ ಭಯೋತ್ಪಾದಕ ಸೇರಿ ಮೂವರು ಉಗ್ರರ ಹೊಡೆದುರಳಿಸಿದ ಭದ್ರತಾ ಪಡೆಗಳು
ಶ್ರೀನಗರ: ಕಾಶ್ಮೀರಿ ಪಂಡಿತ ರಾಹುಲ್ ಭಟ್, ಅಮರೀನ್ ಭಟ್ ಸೇರಿದಂತೆ ಹಲವು ನಾಗರಿಕ ಹತ್ಯೆಗಳಲ್ಲಿ ಭಾಗಿಯಾಗಿದ್ದ ಭಯೋತ್ಪಾದಕ ಲತೀಫ್ ರಾಥರ್‌ನನ್ನು ಭದ್ರತಾ ಪಡೆಗಳು ಎನ್‌ಕೌಂಟರ್ ಮಾಡಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಬದ್ಗಾಮ್ ಜಿಲ್ಲೆಯಲ್ಲಿ ಇಂದು, ಬುಧವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಲತೀಫ್ ರಾಥರ್ ಸೇರಿದಂತೆ ಮೂವರು ಲಷ್ಕರ್-ಎ-ತೊಯ್ಬಾ(ಎಲ್‌ಇಟಿ) ಭಯೋತ್ಪಾದಕರು ಹತರಾಗಿದ್ದಾರೆ … Continued