ಕಾಶ್ಮೀರದಲ್ಲಿ ಟಾರ್ಗೆಟೆಡ್ ಹತ್ಯೆ: ಪುಲ್ವಾಮಾದಲ್ಲಿ ಹಿಂದೂ ವ್ಯಕ್ತಿಯನ್ನು ಕೊಂದ ಭಯೋತ್ಪಾದಕರು
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಉಗ್ರರು ಟಾರ್ಗೆಟ್ಟೆಡ್ ದಾಳಿಯಲ್ಲಿ ಹಿಂದೂ ಸಮುದಾಯದ ನಾಗರಿಕರೊಬ್ಬರನ್ನು ಹೊಡೆದುರುಳಿಸಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಮೃತಪಟ್ಟವರನ್ನು ಅಚನ್‌ನ ಕಾಶ್ಮೀರಿ ಹಿಂದೂ ನಿವಾಸಿ ಸಂಜಯ್ ಶರ್ಮಾ ಎಂದು ಗುರುತಿಸಲಾಗಿದೆ, ಅವರು ಸ್ಥಳೀಯ ಮಾರುಕಟ್ಟೆಗೆ ಹೋಗುತ್ತಿದ್ದಾಗ ಭಯೋತ್ಪಾದಕರು ಗುಂಡು ಹಾರಿಸಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದರು. ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, … Continued