ವೀಡಿಯೊ..| ಆಪರೇಷನ್‌ ಸಿಂಧೂರ ಕಾರ್ಯಾಚರಣೆ ವೇಳೆ ಪಾಕಿಸ್ತಾನದ 40 ಯೋಧರು, 100ಕ್ಕೂ ಹೆಚ್ಚು ಭಯೋತ್ಪಾದಕರು ಸಾವು ; ಡಿಜಿಎಂಒ ರಾಜೀವ ಘಾಯ್‌

ನವದೆಹಲಿ: ಆಪರೇಷನ್‌ ಸಿಂಧೂರ (Operation Sindoor) ಅಡಿಯಲ್ಲಿ ಮೇ 7ರಂದು ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರ (ಪಿಒಕೆ)ಕ್ಕೆ ನುಗ್ಗಿ 9 ಪ್ರಮುಖ ಭಯೋತ್ಪಾದಕ ಉಡಾವಣಾ ಪ್ಯಾಡ್‌ಗಳ ಮೇಲೆ ನಡೆಸಿದ ನಿಖರ ದಾಳಿದಲ್ಲಿ 100ಕ್ಕೂ ಹೆಚ್ಚು ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆʼʼ ಎಂದು ಸೇನಾ ಕಾರ್ಯಾಚರಣೆಗಳ ಮಹಾನಿರ್ದೇಶಕ (DGMO), ಲೆಫ್ಟಿನೆಂಟ್‌ ಜನರಲ್‌ ರಾಜೀವ ಘಾಯ್‌ ಹೇಳಿದ್ದಾರೆ. ಭಾರತ … Continued

ಕಾಶ್ಮೀರ: ಕುಪ್ವಾರದ ಎನ್‌ಕೌಂಟರ್‌ನಲ್ಲಿ ಐವರು ಎಲ್‌ಇಟಿ ಭಯೋತ್ಪಾದಕರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ಶ್ರೀನಗರ: ಕಾಶ್ಮೀರದ ಕುಪ್ವಾರ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿಯ ಮಚಿಲ್ ಸೆಕ್ಟರ್‌ನಲ್ಲಿ ಸಶಸ್ತ್ರ ಪಡೆಗಳು ಮತ್ತು ಉಗ್ರರ ನಡುವೆ ಗುರುವಾರ ನಡೆದ ಎನ್‌ಕೌಂಟರ್‌ನಲ್ಲಿ ಐವರು ಭಯೋತ್ಪಾದಕರು ಹತರಾಗಿದ್ದಾರೆ. ಶೋಧ ಕಾರ್ಯ ಪ್ರಗತಿಯಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕುಪ್ವಾರಾ ಎನ್‌ಕೌಂಟರ್ ನಲ್ಲಿ ಎಲ್‌ಇಟಿಯ ಮೂವರು ಭಯೋತ್ಪಾದಕರು ಹತರಾಗಿದ್ದು ಸೇರಿದಂತೆ ಒಟ್ಟು ಐವರು ಭಯೋತ್ಪಾಕರು ಹತರಾಗಿದ್ದಾರೆ. … Continued