ಭಾರತದ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಂನ ಮೊದಲ ಹಾರಾಟ ಪರೀಕ್ಷೆ ಯಶಸ್ವಿಯಾಗಿ ನಡೆಸಿದ ಡಿಆರ್ ಡಿಒ | ವೀಕ್ಷಿಸಿ
ನವದೆಹಲಿ: ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಒಡಿಶಾ ಕರಾವಳಿಯಲ್ಲಿ ಇಂಟಿಗ್ರೇಟೆಡ್ ಏರ್ ಡಿಫೆನ್ಸ್ ವೆಪನ್ ಸಿಸ್ಟಮ್ (IADWS)ನ ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿತು. ಪಾಕಿಸ್ತಾನದಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಆಪರೇಷನ್ ಸಿಂಧೂರ ಸೇನಾ ಕಾರ್ಯಾಚರಣೆ ನಡೆದ ಮೂರುವರೆ ತಿಂಗಳ ನಂತರ ಈ ಹೊಸ ವಾಯು ರಕ್ಷಣಾ ವ್ಯವಸ್ಥೆಯ ಹಾರಾಟ ಪರೀಕ್ಷೆಗಳು ನಡೆದವು. … Continued