ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್‌ ಸರಣಿಗೆ 18 ಆಟಗಾರರ ಭಾರತದ ತಂಡ ಪ್ರಕಟಿಸಿದ ಬಿಸಿಸಿಐ

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮುಂಬರುವ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಾರ್ಡರ್-ಗವಾಸ್ಕರ್ ಟ್ರೋಫಿ 2024 ಟೆಸ್ಟ್‌ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿದೆ. ರೋಹಿತ್ ಶರ್ಮಾ ತಂಡದ ನಾಯಕರಾಗಿದ್ದು, ಜಸ್ಪ್ರೀತ್ ಬುಮ್ರಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ. ಭಾರತದ ಅನುಭವಿ ವೇಗದ ಬೌಲರ್ ಮೊಹಮ್ಮದ್ ಶಮಿ ಅವರನ್ನು ಆಯ್ಕೆಗೆ ಪರಿಗಣಿಸಲಾಗಿಲ್ಲ. ಹರ್ಷಿತ್ ರಾಣಾ ಮತ್ತು ನಿತೀಶಕುಮಾರ … Continued

ಭಾರತ vs ದಕ್ಷಿಣ ಆಫ್ರಿಕಾ : ಟೆಸ್ಟ್ ಸರಣಿಯಿಂದ ಹೊರಬಿದ್ದ ಮೊಹಮ್ಮದ್ ಶಮಿ, ಏಕದಿನ ಸರಣಿಯಿಂದ ಹಿಂದೆ ಸರಿದ ದೀಪಕ ಚಹಾರ್

ನವದೆಹಲಿ: ಭಾರತದ ಇಬ್ಬರು ಅನುಭವಿ ವೇಗಿಗಳನ್ನು ದಕ್ಷಿಣ ಆಫ್ರಿಕಾ ಪ್ರವಾಸದಿಂದ ಹೊರಗಿಡಲಾಗಿದೆ. ಮೊಹಮ್ಮದ್ ಶಮಿ ಟೆಸ್ಟ್ ಸರಣಿಯಿಂದ ಹೊರಗುಳಿದಿದ್ದು, ದೀಪಕ್ ಚಹಾರ್ ಏಕದಿನ ಸರಣಿಯಿಂದ ಹಿಂದೆ ಸರಿಯುವುದಾಗಿ ಹೇಳಿದ್ದಾರೆ. ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯು ಡಿಸೆಂಬರ್ 16 ಶನಿವಾರದಂದು ಅಧಿಕೃತ ಪತ್ರಿಕಾ ಪ್ರಕಟಣೆಯ ಮೂಲಕ ಈ ಬೆಳವಣಿಗೆ ಬಗ್ಗೆ ಪ್ರಕಟಿಸಿದೆ. 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ … Continued