ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್ 30 ರಂದು ಪರೀಕ್ಷೆ
ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in ನಲ್ಲಿ ಅಧಿಕೃತ … Continued