ಶಿಕ್ಷಕ ಅಭ್ಯರ್ಥಿಗಳಿಗೆ ಸಿಹಿಸುದ್ದಿ ; ಡಿಸೆಂಬರ್ 7ಕ್ಕೆ ಶಿಕ್ಷಕರ ಅರ್ಹತಾ ಪರೀಕ್ಷೆ (TET) : ಶಿಕ್ಷಣ ಇಲಾಖೆ ಘೋಷಣೆ

ಬೆಂಗಳೂರು : ಶಿಕ್ಷಕರಾಗಲು ಬಯಸುವವರಿಗೆ ಸರ್ಕಾರ ಸಿಹಿ ಸುದ್ದಿ ನೀಡಿದೆ. ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಡಿಸೆಂಬರ್ 7ರಂದು ನಡೆಯಲಿದೆ. ಈ ಸಂಬಂಧ ಶಿಕ್ಷಣ ಇಲಾಖೆಯು ಶಿಕ್ಷಕರ ಅರ್ಹತಾ ಪರೀಕ್ಷೆ (TET)ಗೆ ಅಧಿಸೂಚನೆ ಹೊರಡಿಸಿದ್ದು, ಡಿಸೆಂಬರ್‌ 7ಕ್ಕೆ ಟಿಇಟಿ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಿದೆ. ಶಿಕ್ಷಕರ ಅರ್ಹತಾ ಪರೀಕ್ಷೆ (TET) ಕುರಿತ ಅಧಿಸೂಚನೆ ಹೊರಡಿಸಲಾಗಿದ್ದು, … Continued

ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ ಪ್ರವೇಶ ಪತ್ರ ಪ್ರಕಟ: ಜೂನ್‌ 30 ರಂದು ಪರೀಕ್ಷೆ

ಬೆಂಗಳೂರು : ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯು ಇದೇ ಜೂನ್ 30 ರಂದು ನಡೆಸಲಿರುವ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಯ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಿದೆ. ಈ ಪರೀಕ್ಷೆಗೆ ನೋಂದಣಿ ಮಾಡಿರುವ ಅಭ್ಯರ್ಥಿಗಳು ಗುರುವಾರದಿಂದ (ಜೂನ್ 20) ತಮ್ಮ ಪರೀಕ್ಷೆ ಪ್ರವೇಶ ಪತ್ರವನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದಾಗಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು http://schooleducation.kar.nic.in  ನಲ್ಲಿ ಅಧಿಕೃತ … Continued