ಶಿವಸೇನೆ Vs ಶಿವಸೇನೆ ಪ್ರಕರಣದಲ್ಲಿ ಅನರ್ಹತೆ ಅರ್ಜಿ ಬಗ್ಗೆ ನಿರ್ಧರಿಸಲು ಸ್ಪೀಕರ್‌ಗೆ ಗಡುವು ನಿಗದಿಗೆ ಸೂಚಿಸಿದ ಸುಪ್ರೀಂ ಕೋರ್ಟ್
ನವದೆಹಲಿ: ಮುಖ್ಯಮಂತ್ರಿ ಏಕನಾಥ ಶಿಂಧೆ ಬಣದ ಶಿವಸೇನೆ ಶಾಸಕರ ಅನರ್ಹತೆಯ ಅರ್ಜಿಗಳನ್ನು ನಿರ್ಧರಿಸಲು ಸಮಯ ನಿಗದಿಪಡಿಸುವಂತೆ ಮಹಾರಾಷ್ಟ್ರ ವಿಧಾನಸಭೆ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ಸೋಮವಾರ ನಿರ್ದೇಶನ ನೀಡಿದೆ. ಈಗಾಗಲೇ ಸುಮಾರು ಐದು ತಿಂಗಳ ಕಾಲಾವಕಾಶವನ್ನು ನೀಡಲಾಗಿದ್ದು, ಇನ್ನೂ ವಿಳಂಬ ಮಾಡುವುದನ್ನು ಮುಂದುವರಿಸಲು ಸಾಧ್ಯವಿಲ್ಲ ಎಂದು ಹೇಳಿದ ನ್ಯಾಯಾಲಯವು ನಾರ್ವೇಕರ್ ಅವರಿಗೆ ಎಚ್ಚರಿಕೆ ನೀಡಿತು. ಮತ್ತು ನ್ಯಾಯಾಲಯದ … Continued