ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರ ನಿರಾಕರಣೆ : ಸರ್ಕಾರದಿಂದ ಮನವೊಲಿಸುವ ಯತ್ನ
ಬೆಂಗಳೂರು: ಜನವರಿ 22 ರಿಂದ ಆರಂಭವಾಗಲಿರುವ ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡಲು ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅವರು ನಿರಾಕರಿಸಿದ್ದಾರೆ. ರಾಜ್ಯಪಾಲರ ಈ ಅನಿರೀಕ್ಷಿತ ನಿರ್ಧಾರದ ಬೆನ್ನಲ್ಲೇ, ರಾಜ್ಯ ಸರ್ಕಾರವು ಅವರನ್ನು ಭೇಟಿಯಾಗಿ ಮಾತುಕತೆ ನಡೆಸಲು ತೀರ್ಮಾನಿಸಿದೆ. ರಾಜ್ಯಪಾಲರ ಈ ನಿರ್ಧಾರಕ್ಕೆ ನಿಖರವಾದ ಕಾರಣಗಳು ಅಧಿಕೃತವಾಗಿ ಇನ್ನು ಬಹಿರಂಗವಾಗಿಲ್ಲ. ರಾಜ್ಯದ ಕಾಂಗ್ರೆಸ್ ಸರ್ಕಾರದ … Continued