ಚಮೋಲಿ ಜಲವಿದ್ಯುತ್ ಯೋಜನೆಯ ಸುರಂಗಕ್ಕೆ ನೀರು; 7 ಮಂದಿ ಸಾವು, 13 ಮಂದಿಗೆ ಗಾಯ
ಚಮೋಲಿ (ಉತ್ತರಾಖಂಡ): ಉತ್ತರಾಖಂಡದ ಚಮೋಲಿ ಜಿಲ್ಲೆಯ ಪಿಪಲ್ಕೋಟಿ ಪ್ರದೇಶದಲ್ಲಿರುವ ತೆಹ್ರಿ ಹೈಡ್ರೋ ಡೆವಲಪ್ಮೆಂಟ್ ಕಾರ್ಪೊರೇಷನ್ ಲಿಮಿಟೆಡ್ (THDC)ನ ಜಲವಿದ್ಯುತ್ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿದ್ದ ಸುರಂಗಕ್ಕೆ ನೀರು ಏಕಾಏಕಿ ನುಗ್ಗಿದ ಪರಿಣಾಮ ಕನಿಷ್ಠ ಏಳು ಮಂದಿ ಮೃತಪಟ್ಟಿದ್ದು, 13 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಈ ಘಟನೆ ಗುರುವಾರ ಸಂಜೆ ನಡೆದಿದೆ.ಗುರುವಾರ ಸಂಜೆ … Continued