ಪಹಲ್ಗಾಮ್ ದಾಳಿ : ಭಯೋತ್ಪಾದಕ ಗುಂಪು ಲಷ್ಕರ್ ಅಂಗಸಂಸ್ಥೆ ಟಿಆರ್‌ಎಫ್ ವಿರುದ್ಧ ವಿಶ್ವಸಂಸ್ಥೆ ಭದ್ರತಾ ಮಂಡಳಿಗೆ ಪುರಾವೆ ಸಲ್ಲಿಸಲಿರುವ ಭಾರತ

ನವದೆಹಲಿ: ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾದ ಉಪ ಸಂಘಟನೆಯಾದ ದಿ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಅನ್ನು ಭಯೋತ್ಪಾದಕ ಸಂಘಟನೆ ಎಂದು ಘೋಷಿಸಬೇಕೆಂದು ಒತ್ತಾಯಿಸಿ ಭಾರತ ಗುರುವಾರ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ 1267 ನಿರ್ಬಂಧ ಸಮಿತಿಗೆ ಹೊಸ ಪುರಾವೆಗಳನ್ನು ಸಲ್ಲಿಸಲಿದೆ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ‘ದಿ ರೆಸಿಸ್ಟೆನ್ಸ್ ಫ್ರಂಟ್’ (TRF) ಹೊಣೆ ಹೊತ್ತುಕೊಂಡಿದ್ದು, ಈಗ ವಿಶ್ವಸಂಸ್ಥೆಯ ಭದ್ರತಾ … Continued

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಮಾಸ್ಟರ್ ಮೈಂಡ್ ಯಾರು..? ದಿ ರೆಸಿಸ್ಟೆನ್ಸ್ ಫ್ರಂಟ್ ಉಗ್ರ ಸಂಘಟನೆಯ ದಾಳಿಯನ್ನು ಯಾರು ಮುನ್ನಡೆಸಿದವರು…?

ನವದೆಹಲಿ : 370 ನೇ ವಿಧಿಯನ್ನು ರದ್ದುಪಡಿಸಿದ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ನಡೆದ ಅತ್ಯಂತ ಭೀಕರ ಭಯೋತ್ಪಾದಕ ದಾಳಿ ಇದಾಗಿದ್ದು, ಪಹಲ್ಗಾಮದ ಬೈಸರನ್ ಹುಲ್ಲುಗಾವಲಿನಲ್ಲಿ ಮಂಗಳವಾರ ಭಯೋತ್ಪಾದಕರ ಗುಂಪು ಪ್ರವಾಸಿಗರ ಮೇಲೆ ಗುಂಡು ಹಾರಿಸಿ ಕನಿಷ್ಠ 26 ಜನರನ್ನು ಸಾಯಿಸಿದೆ. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ನ ಒಂದು ಭಾಗವಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) … Continued

ಕಾಶ್ಮೀರ | ಅತ್ಯಂತ ಭೀಕರ ಭಯೋತ್ಪಾದಕ ದಾಳಿಯಲ್ಲಿ 28 ಮಂದಿ ಪ್ರವಾಸಿಗರು ಸಾವು ; ಸೌದಿಯಿಂದ ಪ್ರಧಾನಿ ಮೋದಿ ಭಾರತಕ್ಕೆ ವಾಪಸ್

ಕಾಶ್ಮೀರ : ದಕ್ಷಿಣ ಕಾಶ್ಮೀರದ ಪಹಲ್ಗಾಮ್‌ನ ಬೈಸರನ್ ಕಣಿವೆಯಲ್ಲಿ ಪ್ರವಾಸಿಗರ ಗುಂಪಿನ ಮೇಲೆ ಲಷ್ಕರ್-ಎ-ತೈಬಾ (ಎಲ್‌ಇಟಿ) ಗೆ ಸಂಬಂಧಿಸಿದ ಭಯೋತ್ಪಾದಕರ ಗುಂಪೊಂದು ದಾಳಿ ನಡೆಸಿ 28 ಜನರನ್ನು ಕೊಂದು, ಹಲವರನ್ನು ಗಾಯಗೊಳಿಸಿದೆ ಹಾಗೂ ಭಯೋತ್ಪಾದಕ ದಾಳಿಯಲ್ಲಿ ಕನಿಷ್ಠ ಇಬ್ಬರು ವಿದೇಶಿ ಪ್ರಜೆಗಳು ಸಹ ಮೃತಪಟ್ಟಿದ್ದಾರೆ.ಎಂದು ವರದಿಗಳು ತಿಳಿಸಿವೆ. ದಿ ರೆಸಿಸ್ಟೆನ್ಸ್ ಫ್ರಂಟ್ ಎಂಬ ಗುಂಪು ಸಾಮಾಜಿಕ … Continued