ಮಿಲಿಟರಿ ಹೆಲಿಕಾಪ್ಟರ್ ದುರಂತದಲ್ಲಿ ಬದುಕುಳಿದ ವರುಣ್ ಸಿಂಗ್ ಬೆಂಗಳೂರಿಗೆ ಸ್ಥಳಾಂತರ ಸಾಧ್ಯತೆ
ಚೆನ್ನೈ: ಮಿಲಿಟರಿ ಹೆಲಿಕ್ಯಾಪ್ಟರ್ ದುರಂತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರುವ ಸಾಧ್ಯತೆ ಇದೆ. ವರುಣ್ ಸಿಂಗ್ ಅವರ ಪರಿಸ್ಥಿತಿ ಗಂಭೀರವಾಗಿದೆ, ಆದರೂ ಸ್ಥಿರವಾಗಿದೆ. ಅವರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದ್ದು, ಅಗತ್ಯವಿದ್ದರೆ ವೆಲ್ಲಿಂಗ್ಟನ್ನ ಮಿಲಿಟರಿ ಆಸ್ಪತ್ರೆಯಿಂದ, ಬೆಂಗಳೂರಿನ ಕಮಾಂಡ್ ಆಸ್ಪತ್ರೆಗೆ ಹೆಚ್ಚಿನ … Continued