ಪೊಲೀಸ್ ಠಾಣೆಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಅಧಿಕ: ಸಿಜೆಐ
ನವದೆಹಲಿ: ಕಸ್ಟಡಿ ಚಿತ್ರಹಿಂಸೆ ಮತ್ತು ಇತರ ಪೋಲಿಸ್ ದೌರ್ಜನ್ಯಗಳು ಭಾರತದಲ್ಲಿ ಇನ್ನೂ ಚಾಲ್ತಿಯಲ್ಲಿದೆ ಮತ್ತು ವಿಶೇಷ ಅಧಿಕಾರ ಪಡೆದವರು ಕೂಡ ಥರ್ಡ್ ಡಿಗ್ರಿ ಟ್ರೀಟ್ಮೆಂಟ್ನಿಂದ ಹೊರತಾಗಿಲ್ಲ ಎಂದು ಪೊಲೀಸ್ ಅಧಿಕಾರಿಗಳ ಸಂವೇದನೆ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಹೇಳಿದ್ದಾರೆ. ದೆಹಲಿಯ ಕಾನೂನು ಭವನದಲ್ಲಿ ಕಾನೂನು ಸೇವೆ ಮೊಬೈಲ್ ಅಪ್ಲಿಕೇಶನ್ ಮತ್ತು ನಲ್ಸಾದ … Continued