ಶಿರಸಿ | ಮನೆ ಕಳ್ಳತನ ; ಅಂತರ್ ಜಿಲ್ಲಾ ಕಳ್ಳತನ ಆರೋಪಿಯ ಬಂಧನ
ಶಿರಸಿ: ಮನೆಯ ಬಾತ್ರೂಂ ಮೇಲಿನ ಹಂಚು ತೆಗೆದು ಒಳನುಗ್ಗಿ ನಗದು ಹಾಗೂ ಚಿನ್ನಾಭರಣ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂತರ್ ಜಿಲ್ಲಾ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಯನ್ನು ಶಿರಸಿ ಹೊಸ ಮಾರುಕಟ್ಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಕಳ್ಳru ಮನೆಯ ಬಾತ್ರೂಂ ಮೇಲಿನ ಹಂಚು ತೆಗೆದು ಒಳನುಗ್ಗಿದ್ದರು. ಬಳಿಕ ಟ್ರೆಜರಿಯ ಬಾಗಿಲು ತೆರೆದು, ಒಳಗಿದ್ದ ಲಾಕರ್ನ್ನು ಗಟ್ಟಿಯಾದ … Continued