ಕ್ಯಾನ್ಸರ್ ವಿರುದ್ಧ ಹೋರಾಡುತ್ತಿರುವ ಇಬ್ಬರು ಬಾಲಕರ ಪೊಲೀಸ್ ಅಧಿಕಾರಿಗಳಾಗುವ ಕನಸನ್ನು ನನಸು ಮಾಡಿದ ಬೆಂಗಳೂರು ಪೊಲೀಸರು
ಬೆಂಗಳೂರು : ಬೆಂಗಳೂರಿನ ಈ ಚಿಕ್ಕ ಹುಡುಗರ ಪೊಲೀಸ್ ಅಧಿಕಾರಿಗಳಾಗುವ ಆಸೆಯನ್ನು ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಪೂರೈಸಿದ್ದಾರೆ. ಕೇರಳದ ಮೊಹಮ್ಮದ್ ಸಲ್ಮಾನ್ ಮತ್ತು ಬೆಂಗಳೂರಿನ ಮಿಥಿಲೇಶ್ ಎಂಬ ಬಾಲಕರು ಕ್ಯಾನ್ಸರ್ ವಿರುದ್ಧ ಹೋರಾಡುತ್ತಿದ್ದಾರೆ. ಅವರಿಗೆ ಪೊಲೀಸ್ ಅಧಿಕಾರಿಗಳಾಗುವ ಕನಸು ಇದೆ. ಅವರ ಆಶಯವನ್ನು ಹೃದಯ ಸ್ಪರ್ಶಿಸುವ ರೀತಿಯಲ್ಲಿಈಡೇರಿಸಲಾಯಿತು. ಬೆಂಗಳೂರು ಆಗ್ನೇಯ ವಿಭಾಗದ ಪೊಲೀಸರು ಈ … Continued