ಸಿಎಂ ಬಿಎಸ್‌ವೈ ನಾಯಕತ್ವದಲ್ಲಿ ಬದಲಾವಣೆ ಇಲ್ಲ; ಬಿಜೆಪಿ ಕೋರ್ ಕಮಿಟಿ ಸಭೆಯ ನಂತರ ಸಚಿವ ಅಶೋಕ ಹೇಳಿಕೆ

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆಯಾಗಿಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರೇ ನಮ್ಮ ನಾಯಕರು. ಇದರಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಬಿಜೆಪಿ ಕೋರ್ ಕಮಿಟಿ ಸಭೆ ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಪಕ್ಷ, ಸರ್ಕಾರದ ವಿರುದ್ಧ ಬಹಿರಂಗ ಹೇಳಿಕೆ ನೀಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. … Continued