ತಳವಾರ, ಪರಿವಾರ ಜಾತಿಗಳನ್ನು ಒಬಿಸಿ ಮೀಸಲಾತಿ ಪಟ್ಟಿಯಿಂದ ಕೈಬಿಟ್ಟು ಸರ್ಕಾರ ಆದೇಶ
ಬೆಂಗಳೂರು: ತಳವಾರ (Talawara) ಮತ್ತು ಪರಿವಾರ ನಾಯಕ (Parivara Nayaka) ಜಾತಿಗಳನ್ನು ಹಿಂದುಳಿದ ವರ್ಗಗಳ (OBC) ಮೀಸಲಾತಿ ಜಾತಿ ಪಟ್ಟಿಯಿಂದ ತೆಗೆದುಹಾಕಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ತಳವಾರ ಮತ್ತು ಪರಿವಾರ ಜಾತಿಗಳನ್ನು ಎಸ್‌ಟಿ ವರ್ಗಕ್ಕೆ ಸೇರ್ಪಡೆ ಮಾಡಿದ ಕಾರಣದಿಂದ ಈ ಜಾತಿಗಳನ್ನು ಒಬಿಸಿ ಮೀಸಲಾತಿ ಪಟ್ಟಿಯಿಂದ ರಾಜ್ಯ ಸರ್ಕಾರ ತೆಗೆದುಹಾಕಿದೆ. 20-03-2020ರಂದು ಭಾರತ ಸರ್ಕಾರವು … Continued