18 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾದ ಖತರನಾಕ್ ಕಳ್ಳರ ಬಂಧನ, ಬಂಗಾರ ಸೇರಿದಂತೆ 19 ಲಕ್ಷಕ್ಕೂಅಧಿಕ ಮೌಲ್ಯದ ಸ್ವತ್ತು ವಶ
ಗೋಕರ್ಣ: ಉತ್ತರ ಕನ್ನಡ ಜಿಲ್ಲೆಯ ವಿವಿಧೆಡೆ ನಡೆದ ಮನೆಗಳ್ಳತನ ಮತ್ತಿತರ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಅವರಿಂದ 19 ಲಕ್ಷ ರೂ.ಗಳ ಮೌಲ್ಯದ ಚಿನ್ನಾಭರಣ ಮತ್ತು ಇತರ ಸ್ವತ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಜನವಸತಿ ಇರದ ಮನೆಗಳನ್ನೇ ಹೆಚ್ಚಾಗಿ ಗುರಿಯಾಗಿಸಿಕೊಂಡು ಜಿಲ್ಲೆಯ ವಿವಿಧೆಡೆ ಕಳ್ಳತನ ನಡೆಸುತ್ತಿದ್ದ ತಂಡವನ್ನು ಬಂಧಿಸಿರುವ ಪೊಲೀಸರು ಒಂಟಿ ಮನೆಗಳ … Continued