ಗೃಹಲಕ್ಷ್ಮೀ ಯೋಜನೆ ಅರ್ಜಿ ಸಲ್ಲಿಕೆಗೆ ಸ್ವಯಂ ಸೇವಕರ ನೇಮಕಕ್ಕೆ ಮಾರ್ಗಸೂಚಿ ಪ್ರಕಟ: ಮನೆ ಬಾಗಿಲಿಗೆ ಬರ್ತಾರಂತೆ ಈ ʼಪ್ರಜಾಪ್ರತಿನಿಧಿʼಗಳು

ಬೆಂಗಳೂರು: ಗೃಹಲಕ್ಷ್ಮೀ ಯೋಜನೆಗೆ ಮೊಬೈಲ್‌ ಆ್ಯಪ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ಅದಕ್ಕೆ ನೆರವಾಗಲು ಪ್ರಜಾ ಪ್ರತಿನಿಧಿ (ಸಿಟಿಜನ್‌ ವಾಲೆಂಟೀರ್ಸ್) ನೇಮಕಕ್ಕೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಗ್ರಾಮ ಒನ್‌, ಕರ್ನಾಟಕ ಒನ್‌, ಬೆಂಗಳೂರು ಒನ್‌ನಲ್ಲಿ ಅರ್ಜಿ ಸಲ್ಲಿಕೆ ಒತ್ತಡ ಕಡಿಮೆ ಮಾಡಲು ಮೊಬೈಲ್‌ ಆ್ಯಪ್‌ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅದಕ್ಕಾಗಿ ಗೌರವ … Continued