ಸಿದ್ದಾಪುರ : ನಕಲಿ ಬಂಗಾರದ ನಾಣ್ಯ ನೀಡಿ 10 ಲಕ್ಷ ರೂ. ವಂಚನೆ ; ಅಂತರ ಜಿಲ್ಲಾ ವಂಚಕನನ್ನು ಬಂಧಿಸಿದ ಪೊಲೀಸರು
ಸಿದ್ದಾಪುರ: ಕಡಿಮೆ ಬೆಲೆಗೆ ಅಸಲಿ ಬಂಗಾರ ನೀಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಲೂಟಿ ಮಾಡುತ್ತಿದ್ದ ಅಂತರ ಜಿಲ್ಲಾ ವಂಚಕನನ್ನು ಬಂಧಿಸುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೆಲವು ದಿನಗಳ ಹಿಂದೆ ಸಿದ್ದಾಪುರ ತಾಲೂಕಿನ ವ್ಯಕ್ತಿಯೊಬ್ಬರಿಗೆ ಈ ಆರೋಪಿಯು ಇದೇ ರೀತಿ ವಂಚಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಬಂಗಾರದ ನಾಣ್ಯವನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಕೊಡಿಸುವುದಾಗಿ ಹೇಳಿದ್ದ … Continued