ತೀರ್ಥಹಳ್ಳಿ | ಗುಡ್ಡ ಕುಸಿತ ; 3 ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರು ಸಾವು

ಶಿವಮೊಗ್ಗ: ಭೀಕರ ಗಾಳಿಮಳೆ ಮತ್ತು ಗುಡ್ಡ ಕುಸಿತ (landslide)ದಲ್ಲಿ ಮೂರು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ ಎಂದು ವರದಿಯಾಗಿದೆ. ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ವಾಸಿಗಳಾದ ಮಲ್ಲಿಕಾರ್ಜುನ (35), ಇವರ ಪತ್ನಿ ನಾಗವೇಣಿ (28) ಹಾಗೂ ಅವರ … Continued