ಇದು ಬಿಜೆಪಿಯ ರಾಜಕೀಯ ಕರ್ಫ್ಯೂ, ಬಿಜೆಪಿ ರಾಜಕೀಯ ಲಾಕ್‌ಡೌನ್:ರಾಜ್ಯ ಸರ್ಕಾರದ ವಿರುದ್ಧ ಡಿಕೆಶಿ ಆಕ್ರೋಶ
ಬೆಂಗಳೂರು: ಇದು ಕೋವಿಡ್ ಕರ್ಫ್ಯೂ ಅಲ್ಲ, ಇದು ಬಿಜೆಪಿ ಕರ್ಫ್ಯೂ, ಬಿಜೆಪಿ ಲಾಕ್‌ಡೌನ್ ಎಂದು ರಾಜ್ಯ ಸರ್ಕಾರದ ವಿರದ್ಧ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಮ್ಮ ಮೇಲಿನ ದ್ವೇಷಕ್ಕಾಗಿ ಬಿಜೆಪಿ ಸರ್ಕಾರ ರಾಜಕೀಯ ಕರ್ಫ್ಯೂ ಜಾರಿಗೊಳಿಸಿ ಜನಸಾಮಾನ್ಯರ ಮೇಲೆ ಗದಾಪ್ರಹಾರ ನಡೆಸುತ್ತಿದೆ ಎಂದು ಆರೋಪಿಸಿದರು. ವಾರಾಂತ್ಯ ಕರ್ಫ್ಯೂ ಹಾಗೂ ಸಭೆ … Continued