ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ….ಯಡಿಯೂರಪ್ಪ ಭಾವುಕ ಮಾತು

ಬೆಂಗಳೂರು: ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಭಾಷಣ. ಇನ್ನು ಮುಂದೆ ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ವಿಧಾನಸಭೆ ಪ್ರವೇಶಿಸುವುದಿಲ್ಲ ಎಂಬ ಬಿಜೆಪಿ ಹಿರಿಯ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ಭಾವುಕ ಮಾತುಗಳಿಗೆ ವಿಧಾನಸಭೆ ಬುಧವಾರ ಸಾಕ್ಷಿಯಾಯಿತು. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆ ವೇಳೆ ತಮ್ಮ ವಿದಾಯದ ಭಾಷಣ ಮಾಡಿದ ಯಡಿಯೂರಪ್ಪ, ನಾನು ಮತ್ತೆ … Continued