ಇದು ಶುದ್ಧ ಕಾಲ್ಪನಿಕ’: ತಮ್ಮ ವಿರುದ್ಧ ಜಾಮೀನು ರಹಿತ ವಾರೆಂಟ್ ಕುರಿತು ಸ್ಪಷ್ಟನೆ ನೀಡಿದ ಸೋನಾಕ್ಷಿ ಸಿನ್ಹಾ

ಮುಂಬೈ: ವಂಚನೆ ಪ್ರಕರಣದಲ್ಲಿ ತನ್ನ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಲಾಗಿದೆ ಎಂಬ ವರದಿಗಳನ್ನು ಸೋನಾಕ್ಷಿ ಸಿನ್ಹಾ ತಳ್ಳಿ ಹಾಕಿದ್ದಾರೆ. ತನ್ನ ವಿರುದ್ಧ ಯಾವುದೇ ವಾರಂಟ್‌ಗಳನ್ನು ಹೊರಡಿಸಲಾಗಿಲ್ಲ ಎಂದು ಸೋನಾಕ್ಷಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ವಂಚನೆ ಪ್ರಕರಣದಲ್ಲಿ ಸೋನಾಕ್ಷಿ ಸಿನ್ಹಾ ವಿರುದ್ಧ ಜಾಮೀನು ರಹಿತ ವಾರಂಟ್ ಹೊರಡಿಸಿದ ನಂತರ ಕಾನೂನು ಸಮಸ್ಯೆಗೆ ಸಿಲುಕಿದ್ದಾರೆ ಎಂದು ವರದಿಯಾದ ಕೆಲ … Continued