ಕಲಬುರಗಿ: ಯಾರು ನಮ್ಗೆ ಮೇಯರ್ ಸ್ಥಾನ ಕೊಡ್ತಾರೋ ಅವ್ರಿಗೆ ನಮ್ಮ ಬೆಂಬಲ: ಕಾಂಗ್ರೆಸ್-ಬಿಜೆಪಿಗೆ ಜೆಡಿಎಸ್ ಪಾಲಿಕೆ ಸದಸ್ಯರ ಸಖತ್ ಆಫರ್…!
ಬೆಂಗಳೂರು: ಯಾರು ನಮಗೆ ಮೇಯರ್ ಸ್ಥಾನ ಕೊಡುತ್ತಾರೋ ಅವರಿಗೆ ನಮ್ಮ ಬೆಂಬಲಎಂದು ಕಲಬುರಗಿ ಮಹಾನಗರ ಪಾಲಿಕೆಯ ಜೆಡಿಎಸ್ ಸದಸ್ಯರುಷರತ್ತು ಮುಂದಿಟ್ಟಿದ್ದಾರೆ. ಬಿಜೆಪಿ ಅಥವಾ ಕಾಂಗ್ರೆಸ್ ಪಕ್ಷ ಯಾವುದೇ ಅಗಲಿ ಜೆಡಿಎಸ್ಗೆ ಕಲ್ಬುಗಿ ಮಹಾನಗರ ಪಾಲಿಕೆ ಮೇಯರ್ ಸ್ಥಾನ ಕೊಟ್ಟರೆ ಅವರಿಗೆ ನಮ್ಮ ಬೆಂಬಲ ನೀಡುತ್ತೇವೆ ಎಂದು ಕಲಬುರಗಿ ಮಹಾನಗರ ಪಾಲಿಕೆ ಸದಸ್ಯರು ಹೇಳಿದ್ದಾರೆ. ಪಾಲಿಕೆ ಬೆಂಬಲ … Continued