ಅರಬ್ಬೀ ಸಮುದ್ರದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣೆಗೆ ನೌಕಾಸೇನೆ ಹೆಲಿಕಾಪ್ಟರ್​​ ಬಳಕೆಗೆ ತಯಾರಿ

ಕಾರವಾರ: ಅರಬ್ಬೀ ಸಮುದ್ರದಲ್ಲಿ ತೌಕ್ಟೆ ಚಂಡಮಾರತಕ್ಕೆ ಸಿಲುಕಿರುವ 9 ಮಂದಿ ಕಾರ್ಮಿಕರ ರಕ್ಷಣೆಗೆ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯನ್ನಿಟ್ಟಿದೆ. ಭಾರೀ ಅಲೆಗಳ ಕಾರಣದಿಂದ ಕೋಸ್ಟ್ ಗಾರ್ಡ್ ಕಾರ್ಯಾಚರಣೆ ವಿಳಂಬವಾಗುತ್ತಿದ್ದು, ನೌಕಾ ಸೇನೆಯ ಹೆಲಿಕಾಪ್ಟರ್ ಗಳನ್ನು ರಕ್ಷಣಾ ಕಾರ್ಯಾಚರಣೆಗೆ ಬಳಸಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. ಕಾರವಾರದ ಕದಂಬ ನೌಕಾ ನೆಲೆಯಿಂದ ಮಂಗಳೂರಿನ ಕಡಲ ತೀರಕ್ಕೆ ಹೆಲಿಕಾಪ್ಟರ್ … Continued