ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಕೊವಿಡ್ ಲಸಿಕೆ: ಸಚಿವ ಸುರೇಶಕುಮಾರ್
ಬೆಂಗಳೂರು: ಜುಲೈ ತಿಂಗಳ 3ನೇ ವಾರದಲ್ಲಿ ಎರಡು ದಿನಗಳ ಕಾಲ ಎಸ್ಎಸ್ಎಲ್ಸಿ ಪರೀಕ್ಷೆ ನಡೆಸುವುದಾಗಿ ಶಿಕ್ಷಣ ಸಚಿವ ಎಸ್.ಸುರೇಶಕುಮಾರ್ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರೀಕ್ಷೆಯಲ್ಲಿ ಭಾಗಿಯಾಗುವ ಎಲ್ಲ ಶಿಕ್ಷಕರು, ಸಿಬ್ಬಂದಿಗೆ ಲಸಿಕೆ ವಿತರಿಸುವುದಾಗಿಯೂ ಅವರು ಮಾಹಿತಿ ನೀಡಿದ್ದಾರೆ. 6,000 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗಿಯಾಗುವ ಎಲ್ಲಾ ಸಿಬ್ಬಂದಿಗೆ ಲಸಿಕೆ ವಿತರಿಸಲಾಗುವುದು. ಹೀಗಾಗಿ ಜಿಲ್ಲಾ ಉಪನಿರ್ದೇಶಕರು … Continued