ಲಾಲೂ ಪ್ರಸಾದ್ ಯಾದವ್ ಹಿರಿಯ ಪುತ್ರನ ಮನೆಗೆ ನುಗ್ಗಿ ದಾಂಧಲೆ, ಸಹಾಯಕನ ಮೇಲೆ ಹಲ್ಲೆ
ಪಾಟ್ನಾ: ಬಿಹಾರದ ಪಾಟ್ನಾದಲ್ಲಿರುವ ರಾಷ್ಟ್ರೀಯ ಜನತಾ ದಳದ ಮುಖಂಡ, ಲಾಲೂ ಪ್ರಸಾದ್ ಯಾದವ್ ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ ಅವರ ಮನೆಗೆ ಭಾನುವಾರ ಸಂಜೆ ಒಂದಷ್ಟು ಜನರ ಗುಂಪೊಂದು ನುಗ್ಗಿ ದಾಂಧಲೆ ನಡೆಸಿದೆ. ಅಲ್ಲದೆ, ತೇಜ್ ಪ್ರತಾಪ್ ಯಾದವರ ಸಹಾಯಕ ಶ್ರೀಜನ್ ಸ್ವರಾಜ್ ಮೇಲೆ ಹಲ್ಲೆ ನಡೆಸಿದೆ ಹಾಗೂ ಅವರಿಗೆ ಕೊಲೆ ಬೆದರಿಕೆಯನ್ನೂ … Continued