ದೇವರ ಪ್ರಸಾದದ ಹೆಸರಲ್ಲಿ ವಿದೇಶಕ್ಕೆ ಡ್ರಗ್ಸ್ ಸಾಗಾಟ..! :ಮತ್ತೊಂದು ಡ್ರಗ್ಸ್ ಜಾಲ ಬಯಲು, ಮೂವರ ಬಂಧನ
ಬೆಂಗಳೂರು : ಎನ್‌ಸಿಬಿ ಅಧಿಕಾರಿಗಳು ಮುಂಬೈನಲ್ಲಿ ರೇವ್ ಪಾರ್ಟಿ ನಡೆಯುತ್ತಿದ್ದ ಹಡಗಿನ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ಬೆಂಗಳೂರಲ್ಲಿ ಮತ್ತೊಂದು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದೇವರ ಪ್ರಸಾದದ ಹೆಸರಲ್ಲಿ ಮಾದಕ ವಸ್ತುಗಳನ್ನು ಆಸ್ಟ್ರೇಲಿಯಾ ಹಾಗೂ ಬಹ್ರೇನ್‌ಗೆ ಸಾಗಾಟ ಮಾಡುತ್ತಿದ್ದ ಜಾಲವನ್ನು ಬೇಧಿಸುವಲ್ಲಿ ಎನ್‌ಸಿಬಿ ಅಧಿಕಾರಿಗಳು ಯಶಸ್ವಿಯಾಗಿದ್ದು, ಈ ಸಂಬಂಧ ಬೆಂಗಳೂರಲ್ಲಿ ಮೂವರನ್ನು ಬಂಧಿಸಿದ್ದಾರೆ…! ಎನ್‌ಸಿಬಿ ಅಧಿಕಾರಿಗಳು … Continued